ದಾವಣಗೆರೆ: ಯಶಸ್ವಿಯಾದ ಶ್ರೀ ಗಾಯತ್ರಿ ಪೂಜೆ, ಉಪಾಸನೆ

Upayuktha
0


ದಾವಣಗೆರೆ: ದಾವಣಗೆರೆಯ ಆಧ್ಯಾತ್ಮ ಪರಂಪರೆಯ ಕ್ರಿಯಾತ್ಮಕ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದ ಆಶ್ರಯದಲ್ಲಿ ಪ್ರತೀ ತಿಂಗಳು ಹುಣ್ಣಿಮೆಯಂದು ನಿರಂತರ 25 ವರ್ಷಗಳಿಂದ ನಡೆದು ಬಂದ ಶ್ರೀ ಗಾಯತ್ರಿ ಪೂಜೆ ಉಪಾಸನೆ ಹೊಸ್ತಿಲ ಹುಣ್ಣಿಮೆ ಪ್ರಯುಕ್ತ ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದ ಸಭಾಂಗಣದಲ್ಲಿ ನಡೆದ ಈ ಧಾರ್ಮಿಕ ಸೇವೆ ಪೂಜೆ ಪರಿವಾರದ ಸಂಚಾಲಕರಾದ ಪೂಜಾ ಸೇವಾಕರ್ತ ಭಾವನ್ನಾರಾಯಣ ಮತ್ತು ಕುಟುಂಬದವರು ನಡೆಸಿಕೊಟ್ಟರು ಎಂದು ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್‌ಶೆಣೈ ತಿಳಿಸಿದ್ದಾರೆ.


ಪೂಜೆಯ ಸೇವೆಯಲ್ಲಿ ಪರಿವಾರದ ಸಮಿತಿ ಸದಸ್ಯರಾದ ಎಂ.ಎಸ್.ಪ್ರಸಾದ್, ವಿ.ಕೃಷ್ಣಮೂರ್ತಿ, ಡಿ.ಹೆಚ್.ಚನ್ನಬಸಪ್ಪ, ವಿಕ್ರಂಜೈನ್, ಗುರುಪಾದಪ್ಪ, ಸತೀಶ್ ಆರ್.ಎಂ. ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top