ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ಉದ್ಘಾಟನೆ

Upayuktha
0


ಮಂಗಳೂರು: ಮಂಗಳೂರಿನ ಪುರಭವನದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು.


ಹಿಂದೂ ಸಮಾಜದ ಸಂಸ್ಕೃತಿ ರಕ್ಷಣೆಯಲ್ಲಿ ಗಾಣಿಗ ಸಮುದಾಯದ ಕೊಡುಗೆ ಅಪಾರ ಎಂದು ಶಾಸಕರು ಅಭಿಪ್ರಾಯ ವ್ಯಕ್ತಪಡಿಸಿದರು. ಅದೇ ರೀತಿ ಮುಂಬರುವ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಶುಭ ಹಾರೈಸಿದರು.


ಈ ಸಂದರ್ಭ ಮಂಗಳೂರು ದಕ್ಷಿಣದ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಹಾಗೂ ಗಣ್ಯರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top