ಧರ್ಮತ್ತಡ್ಕ: ಜಿಎಚ್‌ಎಸ್‌ಎಸ್ ಉದಿನೂರ್ ನಲ್ಲಿ ಜರಗಿದ ಜಿಲ್ಲಾ ಮಟ್ಟದ ಶಾಲಾ ಕಲೋತ್ಸವ ಸ್ಪರ್ಧೆಯಲ್ಲಿ ಪ್ರೌಢ ಶಾಲಾ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಡಾನಿಕಾ ಪಹಲ್ ಆರ್ ಇವಳು ಎ ಗ್ರೇಡ್, ಪ್ರಥಮ ಸ್ಥಾನಗಳಿಸಿದ್ದಾಳೆ.
ಪ್ರೌಢ ಶಾಲಾ ವಿಭಾಗದ ಇಂಗ್ಲಿಷ್ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿನಿ ಮಾನಿಪ್ಪಾಡಿ ವೈಷ್ಣವಿ ಎ ಗ್ರೇಡ್, ಪ್ರಥಮ ಸ್ಥಾನಗಳಿಸಿದ್ದಾಳೆ.
ಪ್ರೌಢ ಶಾಲಾ ವಿಭಾಗದ ಕನ್ನಡ ಕಥಾ ರಚನೆ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ನೂತನ್ ಎಡಕ್ಕಾನ ಎ ಗ್ರೇಡ್, ಪ್ರಥಮ ಸ್ಥಾನಗಳಿಸಿದ್ದಾನೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ