ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27 ನೆಯ ಕನ್ನಡ ಸಾಹಿತ್ಯ ಸಮ್ಮೇಳನವು 2025,ಫೆಬ್ರವರಿ ತಿಂಗಳ 21ಮತ್ತು 22 ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ