ಮಂಗಳೂರು: ಮಂಗಳೂರು ಹವ್ಯಕ ಸಭಾದ ಮಾಜಿ ಅಧ್ಯಕ್ಷರಾದ ಕಿಳಿಂಗಾರು ಈಶ್ವರ ಭಟ್ಟರ ಪುತ್ರಿ ಡಾ. ಮಧುರಾ ಕೆ.ಐ. ಇವರು ವಿದ್ಯಾಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಗುರುತಿಸಿ, ಶ್ರೀ ಅಖಿಲ ಹವ್ಯಕ ಮಹಾಸಭಾ (ರಿ) ವತಿಯಿಂದ ನೀಡಲಾಗುವ “ಹವ್ಯಕ ವಿದ್ಯಾರತ್ನ" ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಡಿಸೆಂಬರ್ 27 ರಿಂದ 29 ರ ವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ನಡೆಯುವ ಮೂರನೇ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ