ಎಸ್ಕೆ ಕೊನೆಸಾಗರ ಅವರಿಗೆ ಸನ್ಮಾನ

Upayuktha
0


ಹುನಗುಂದ: ಪಿ.ಬಿ. ಧುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷ ಎಸ್ಕೆ ಕೊನೆಸಾಗರ ಅವರನ್ನು ತಹಶೀಲ್ದಾರ್ ನಿಂಗಪ್ಪ ಬಿರಾದಾರ ತಮ್ಮ ಕಚೇರಿಯಲ್ಲಿ ಶನಿವಾರ ಅಭಿನಂದಿಸಿ ಸನ್ಮಾನಿಸಿದರು.


ಹಿರಿಯ ಲೇಖಕ ಸಿದ್ದಲಿಂಗಪ್ಪ ಬೀಳಗಿ, ಶಿರಸ್ತೇದಾರ್ ಶ್ರವಣಕುಮಾರ ಮುಂಡೆವಾಡಿ ಮತ್ತು ಎಚ್.ಎಂ.ಶಿವಣಗಿ, ಸೋಮಶೇಖರ ಅಂಟರತಾನಿ ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top