ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Upayuktha
0


ಮೂಡುಬಿದಿರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ 10 ಡಿಸೆಂಬರ್ 2024 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಿದರು. ವಿದ್ಯಾರ್ಥಿಗಳು ಹೆಚ್ಚು ಅಧ್ಯಯನದಲ್ಲಿ ತೊಡಗಿರುವುದರಿಂದ ಸಹಜವಾಗಿ ಕಣ್ಣಿನ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ ಈ ಕಾರಣಕ್ಕಾಗಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣೆಯನ್ನು ಮಾಡಲಾಯಿತು. ಇದರ ಪ್ರಯೋಜನವನ್ನು 90ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಡೆದುಕೊಂಡರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top