ಡಿ.18ರಂದು ಗಿರೀಶ್ ಭಾರದ್ವಾಜ್; ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

Upayuktha
0

 




ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಡಿ.18ರಂದು ಬೆಳಗ್ಗೆ 11.30ಕ್ಕೆ   ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ತೂಗು ಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಅವರು  ಭಾಗವಹಿಸಿ ಸಂವಾದ ನಡೆಸಲಿದ್ದಾರೆ.



ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ  ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ .ಆರ್. ಉಪಸ್ಥಿತರಿರುವರು ಎಂದು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top