ತುಳುಕೂಟ ಕುಡ್ಲದ ಅಧ್ಯಕ್ಷರಾಗಿ ಹೇಮಾ ಡಿ. ನಿಸರ್ಗ ಆಯ್ಕೆ

Upayuktha
0

  


ಮಂಗಳೂರು: ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ತುಳುಕೂಟದ ನೂತನ ಅಧ್ಯಕ್ಷರಾಗಿ ಮರೋಳಿಯ ಶ್ರೀಮತಿ ಹೇಮಾ ಡಿ. ನಿಸರ್ಗ ಆಯ್ಕೆಯಾಗಿದ್ದಾರೆ.


ರೊ II ಜೆ.ವಿ.ಶೆಟ್ಟಿ, ಉದ್ಯಮಿ ಪೆಲತ್ತಡಿ ಪದ್ಮನಾಭ ಕೋಟ್ಯಾನ್ ಉಪಾಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿ ವರ್ಕಾಡಿ ರವಿ ಅಲೆವೂರಾಯ, ಕೋಶಾಧಿಕಾರಿಯಾಗಿ ಚಂದ್ರಶೇಖರ ಸುವರ್ಣ, ಪಿ. ಗೋಪಾಲಕೃಷ್ಣ ಜೊತೆ ಕಾರ್ಯದರ್ಶಿಯಾಗಿ ಆಯ್ಕೆಯಾದರು.


ಉಳಿದಂತೆ ಎಂ. ರತ್ನ ಕುಮಾರ್, ಭಾಸ್ಕರ ಕುಲಾಲ್ ಬರ್ಕೆ, ರಮೇಶ್ ಕುಲಾಲ್ ಬಾಯಾರು, ಡಾ|| ರಾಕೇಶ್ ಕುಮಾರ್ ಬಿ; ದಿನೇಶ್ ಬಗಂಬಿಲ, ನಾಗೇಶ್ ದೇವಾಡಿಗ ಕದ್ರಿ, ಸಂಜೀವ ಅಡ್ಯಾರ್,  ವಿಶ್ವನಾಥ ಪೂಜಾರಿ ಸೋಣಳಿಕೆ, ಶ್ರೀಮತಿ ಕಾಮಾಕ್ಷಿ ಸುಭಾಸ್ , ಮಮತಾ ಪ್ರವೀಣ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಾರ್ಷಿಕ ಮಹಾಸಭೆಯಲ್ಲಿ ಆಯ್ಕೆಯಾದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
To Top