ಹಿಂದಿ ಭಾಷಣ ಸ್ಪರ್ಧೆ: ಮೊಹಮ್ಮದ್ ರಾಜ್ಯಮಟ್ಟಕ್ಕೆ ಆಯ್ಕೆ

Upayuktha
0


ಹುನಗುಂದ: ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದ ಮೊಹಮ್ಮದ್ ರಿಹಾನ್ ಇಟಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.


ಇವನಿಗೆ ಚಿತ್ರಕಲಾ ಶಿಕ್ಷಕ ಚಂದ್ರಕಾಂತ ಸರೋದೆ ಮಾರ್ಗದರ್ಶನ ಮಾಡಿದ್ದರು. ಇವನನ್ನು ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಲೆಯ ಎಸ್ ಡಿಎಂಸಿ ಉಪಾಧ್ಯಕ್ಷ ಬಸವರಾಜ ರಕ್ಕಸಗಿ, ಮುಖ್ಯಾಧ್ಯಾಪಕ ಎಸ್.ಜಿ.ಕಡಿವಾಲ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top