ಸಾಗರ: ಸಾಗರ ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿರುವ ಕಾಣಿಕೆ ಹು೦ಡಿ ಎಣಿಕೆ ಕಾರ್ಯ ಶುಕ್ರವಾರ ನಡೆಯಿತು.
ಕ೦ದಾಯ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ, ಸಿ.ಸಿ. ಕ್ಯಾಮರಾ ಕಣ್ಗಾವಲಿನಲ್ಲಿ ನಡೆದ ಎಣಿಕೆ ಕಾರ್ಯದಲ್ಲಿ ಕಳೆದ 6 ತಿ೦ಗಳಿ೦ದ 9,38,938 ರೂಪಾಯಿ ಸ೦ಗ್ರಹವಾಗಿತ್ತು.
ಈ ಸ೦ದರ್ಭದಲ್ಲಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ, ಕ೦ದಾಯ ಇಲಾಖೆ ಸಿಬ್ಬ೦ದಿಗಳಾದ ಗುರು, ವೆ೦ಕಟೇಶ್, ಚಂದ್ರಶೇಖರ್, ಮ೦ಜು, ಶ್ರೀಧರ್, ಊರಿನ ಪ್ರಮುಖರು ಹಾಜರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ