ಗಡಿನಾಡು ಡಿ ಬಿ. ಕುಪ್ಪೆಯಲ್ಲಿ ಕನ್ನಡ ರಾಜ್ಯೋತ್ಸವ

Chandrashekhara Kulamarva
0


ಹಾಸನ: ಚೈತನ್ಯ ಭಾರತಿ ಎಜುಕೇಷನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಗಡಿನಾಡು ಉತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿ ಸಾಧಕರಿಗೆ ಪ್ರಶಸ್ತಿ ಪ್ರದಾನವನ್ನು ಮಾಡಲಾಯಿತು.   


ಕೇಂದ್ರ ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನಿವೃತ್ತ ರಾಜ್ಯ ನಿರ್ದೇಶಕ ಎಂ.ಎನ್ ನಟರಾಜು ಅವರು ಅಧ್ಯಕ್ಷತೆ ವಹಿಸಿದ್ದರು. ಕೇರಳ ಕರ್ನಾಟಕ ಗಡಿಭಾಗದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ  ತಹಸೀಲ್ದಾರ್ ಶ್ರೀನಿವಾಸ್, ತಾಲೂಕು ವೈದ್ಯಾಧಿಕಾರಿ ರವಿಕುಮಾರ್ ಟಿ, ಪದ್ಮಶ್ರೀ ಪುರಸ್ಕೃತ ಸೋಮಣ್ಣ, ಯಶೋದಮ್ಮಾ ರಾಜಣ್ಣ, ಟ್ರಸ್ಟಿನ ಸಂಯೋಜಕಿ ನಂದಿನಿ, ಪರೀಕ್ಷಿತ್ ರಾಜ್ ಅರಸು, ಮಹೇಶ್, ಲೇಖಕಿ ಹೆಚ್.ಎಸ್.ಪ್ರತಿಮಾ ಹಾಸನ್  ಆಗಮಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

 

إرسال تعليق

0 تعليقات
إرسال تعليق (0)
To Top