ಹೋರಾಟಗಾರರ ಮೇಲೆ ಲಾಠಿಚಾರ್ಜ್​: ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

Upayuktha
0


ಬೆಳಗಾವಿ: ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ಸುವರ್ಣ ಸೌಧ ಮುತ್ತಿಗೆ ಪ್ರಯತ್ನ ನಡೆಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಇದರಿಂದ ಕೊಚ್ಚಿಗೆದ್ದ ಹೋರಾಟಗಾರರು ಕಲ್ಲು ತೂರಾಟ ನಡೆಸಿದರು. ಹೀಗಾಗಿ ಪೊಲೀಸರು ಸಹ ಮತ್ತಷ್ಟು ಲಾಠಿ ಚಾರ್ಜ್ ಮಾಡಿದ್ದರಿಂದ ಹಲವರು ಗಾಯಗೊಂಡಿದ್ದಾರೆ.


ಪೊಲೀಸರು ಲಾಠಿಚಾರ್ಜ್​ ಮಾಡಿದ್ದನ್ನು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಖಂಡಿಸಿದ್ದು, ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top