ಕೋಟಿ ಗೀತಾಲೇಖನ ಯಜ್ಞ ದೀಕ್ಷೆ ಪಡೆದ ಮಹಾರಾಷ್ಟ್ರ ಮುಖ್ಯಮಂತ್ರಿ

Upayuktha
0


ಉಡುಪಿ: ಶ್ರೀ ಪುತ್ತಿಗೆ ಶ್ರೀಗಳ ವಿಶ್ವ ಗೀತಾ ಪರ್ಯಾಯದ ಪವಿತ್ರ ಯೋಜನೆಯಾದ ಕೋಟಿ ಗೀತಾ ಲೇಖನ ಯಜ್ಞದಿಂದ ಪ್ರಭಾವಿತರಾಗಿ ದೀಕ್ಷೆ ಪಡೆದ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಇತ್ತೀಚೆಗೆ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಿ ಶ್ರೀ ಕೃಷ್ಣನ ದರ್ಶನ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರಿಂದ ಅನುಗ್ರಹ ಪಡೆದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top