ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸಿದ್ಧರಾಜು ಎಂ. ಎನ್. ಅವರು ರಾಜ್ಯದ ಸೂಕ್ಷ್ಮಾಣು ಜೀವಶಾಸ್ತ್ರ ಸಮಾಜದ ರಾಜ್ಯ ಸಂಯೋಜಕರಾಗಿ ಆಯ್ಕೆಯಾಗಿರುತ್ತಾರೆ.
ಈ ಹಿಂದೆ ಅವರು ಅಮೆರಿಕಾದ ಮೇರಿಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಪೋಸ್ಟ್ ಡಾಕ್ಟರೇಟ್ ಅಧ್ಯಯನ ಮಾಡುವ ಸಂದರ್ಭದಲ್ಲಿ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ನಡೆಸಿದ ಉನ್ನತ ಮಟ್ಟದ ಸಂಶೋಧನಾ ಚಟುವಟಿಕೆಗಳನ್ನು ಪರಿಗಣಿಸಿ ಈ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ