ಮಂಗಳೂರು: ಹಿಂದು ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ನಡೆಯಿತು.
ಬೈಠಕ್ ನಲ್ಲಿ ಈತನಕ ಹಿಂದು ಜಾಗರಣ ವೇದಿಕೆಯ ಕೊಡಗು ಜಿಲ್ಲೆಯ ಜಿಲ್ಲಾ ಸಂಯೋಜಕರಾಗಿದ್ದ ಕುಕ್ಕೇರ ಅಜಿತ್ ಇವರನ್ನು ಕರ್ನಾಟಕ ದಕ್ಷಿಣ ಪ್ರಾಂತ ಸಮಿತಿಯ ಕಾರ್ಯಕಾರಿಣಿ ಟೋಳಿ ಸದಸ್ಯರಾಗಿ ಜವಾಬ್ದಾರಿ ನೀಡಲಾಗಿರುತ್ತದೆ.
ಹಿಂದು ಜಾಗರಣ ವೇದಿಕೆ ಕೊಡಗು ಜಿಲ್ಲೆಯ ನೂತನ ಜಿಲ್ಲಾ ಸಂಯೋಜಕರಾಗಿ ಸೋಮವಾರಪೇಟೆ ತಾಲ್ಲೂಕಿನ ರಂಜನ್ ಗೌಡ (ಬೋಜೆ ಗೌಡ) ರವರು ಇನ್ನು ಮುಂದೆ ಜವಾಬ್ದಾರಿ ನಿರ್ವಹಿಸಲಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ