ಉಡುಪಿ: ಪ್ರಕೃತಿಯೊಂದಿಗೆ ಆತ್ಮೀಯ ಒಡನಾಟವನ್ನು ಜೀವನ ಪರ್ಯಂತ ಪಾಲಿಸಿಕೊಂಡು ಸಾವಿರಾರು ಗಿಡಗಳನ್ನು ನೆಟ್ಟು ಪೋಷಿಸಿ ಬೆಳೆಸಿ ಪ್ರಕೃತಿಯ ಋಣ ತೀರಿಸುವ ಮೂಲಕ ತುಳಸಿ ಗೌಡರು ಮಾಡಿದ ಕಾರ್ಯ ಅನುಪಮವಾದುದು. ಅವರ ನಿಧನದ ವಾರ್ತೆ ತಿಳಿದು ವಿಷಾದವಾಗಿದೆ. ತುಳಸಿ ಗೌಡರಿಗೆ ಸದ್ಗತಿಯನ್ನು ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇವೆ ಎಂದು ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ