ಶ್ರೀಪಾದರಾಜ ಮಠದಲ್ಲಿ ಸಂಸ್ಥಾನ ಪೂಜೆ, ಗಾಯನ ಸೇವೆ

Upayuktha
0


ಬೆಂಗಳೂರು:  ಚಾಮರಾಜಪೇಟೆ  ರಾಘವೇಂದ್ರ ಕಾಲೋನಿಯ ಶ್ರೀ ಶ್ರೀಪಾದರಾಜ ಮಠದಲ್ಲಿ  ಪರಮಪೂಜ್ಯ ಶ್ರೀ ಸುಜಯನಿಧಿತೀರ್ಥ ಶ್ರೀಪಾದಂಗಳವರಿಂದ ಸಂಸ್ಥಾನ ಪೂಜೆ ಮತ್ತು ವಿದುಷಿ ಮಾನಸ ಕುಲಕರ್ಣಿ ಅವರ ನೇತೃತ್ವದಲ್ಲಿ ಸ್ವರಾತ್ಮಿಕ ಸಂಗೀತ ವಿದ್ಯಾಲಯದ ವೃಂದವರಿಂದ ಅನೇಕ ದಾಸರು ರಚಿಸಿದ ಕೃತಿಗಳ ದಾಸವಾಣಿ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.


ಕಾರ್ಯಕ್ರಮವನ್ನು ವೀಕ್ಷಿಸಿದ ಶ್ರೀ ಸುಜಯನಿಧಿತೀರ್ಥ ಶ್ರೀಪಾದಂಗಳವರು ಅತ್ಯಂತ ಸಂತಸದಿಂದ ಆಶೀರ್ವಚನ ನೀಡುತ್ತಾ,  ಸ್ವರಾತ್ಮಿಕ ಸಂಗೀತ ವಿದ್ಯಾಲಯವನ್ನು ಸ್ಥಾಪಿಸಿ ಎಲ್ಲರಿಗೂ ಉಚಿತವಾಗಿ ದಾಸರ ಪದಗಳನ್ನು ಹೇಳಿಕೊಡುತ್ತಿರುವಮಾನಸ ಕುಲಕರ್ಣಿ ಅವರ ನೇತೃತ್ವದಲ್ಲಿ ಸ್ವರಾತ್ಮಿಕ ಸಂಗೀತ ವಿದ್ಯಾಲಯದಿಂದ ಪ್ರತಿಷ್ಠಿತ ವೇದಿಕೆಗಳಲ್ಲಿ  ಅನೇಕ ಉತ್ತಮ ದಾಸವಾಣಿ ಕಾರ್ಯಕ್ರಮಗಳು ನಡೆಯಲಿ ಎಂದು ಆಶೀರ್ವದಿಸಿದರು.


   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top