ಸ್ನೇಹಾ ಬಿ. ಎಸ್. ಅವರಿಗೆ ಡಾಕ್ಟರೇಟ್ ಪದವಿ

Upayuktha
0





ಪುತ್ತೂರೂ: ವಿವೇಕಾನಂದ ಪದವಿಪೂರ್ವ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸ್ನೇಹಾ ಬಿ. ಎಸ್ ಇವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸಲ್ಲಿಸಿದ  "Study of  Absorption behaviour on plant based activated carbon" ಎಂಬ ಮಹಾಪ್ರಬಂಧಕ್ಕೆ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

 


ಇವರು ಮಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ  ಪ್ರೊಫೆಸರ್ ಹಾಗೂ ಪ್ರಸ್ತುತ ಬಿಹಾರದ ನಳಂದಾ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ. ಬಿ. ನಾರಾಯಣ ಇವರ ಮಾರ್ಗದರ್ಶನದಲ್ಲಿ ಈ ಮಹಾಪ್ರಬಂಧವನ್ನು ಮಂಡಿಸಿರುತ್ತಾರೆ.



ಇವರು ಸುಳ್ಯ ತಾಲೂಕಿನ ಸಂಕಪಿತ್ಲು ಶಿವರಾಮ ಭಟ್ ಮತ್ತು ಸರಸ್ವತಿ ಇವರ ಪುತ್ರಿ ಹಾಗೂ ಮರಕ್ಕೂರು ಶಿವರಾಮ್ ಭಟ್ ಇವರ ಪತ್ನಿ.ಕಾಲೇಜಿನ  ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ಸಿಬ್ಬಂದಿಗಳು ಇವರ ಸಾಧನೆಯನ್ನು ಅಭಿನಂದಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top