ನಾಟ್ಯ ಪ್ರದರ್ಶಕ ಕಲೆಗಳ ಸಂಸ್ಥೆ (ರಿ)ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಿದ್ದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯಲ್ಲಿ ನಂಜನಗೂಡಿನ ಕವಯಿತ್ರಿ ಲೇಖಕಿ, ವ್ಯಂಗ್ಯ ಚಿತ್ರಗಾರ್ತಿ ಎಸ್.ಎಲ್. ವರಲಕ್ಷ್ಮೀ ಮಂಜುನಾಥ್ ಅವರ - 'ಮಗಳು... ಮಣ್ಣಿನ ಋಣ', ಕಥೆ ಪ್ರಥಮ ಸ್ಥಾನ ಪಡೆದಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಸಂತೋಷ್ ಎನ್.ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ