ಸ್ವರ ಸಿಂಚನ ಸಂಗೀತೋತ್ಸವ -2024: ಕುಮಾರ್ ಪೆರ್ನಾಜೆ ದಂಪತಿಗಳಿಗೆ ಗೌರವ ಪುರಸ್ಕಾರ

Chandrashekhara Kulamarva
0


ಪೆರ್ನಾಜೆ: ಸಂಗೀತ ಶಾಲೆ ವಿಟ್ಲ, ಪಡಿಬಾಗಿಲು ಹಾಗೂ ಕೋಡಂದೂರು ಶಾಖೆಯ ವಿದ್ಯಾರ್ಥಿಗಳಿಂದ ಸಂಗೀತೋತ್ಸವ ಸಮಾರಂಭವು ಡಿ.1ರಂದು ಸಭಾಭವನದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಭಕ್ತಿಗಾನ ಸಂಗೀತ ಕಾರ್ಯಕ್ರಮವು ವಿದ್ಯಾರ್ಥಿಗಳಿಂದ ವೈವಿಧ್ಯಮಯವಾಗಿ ನಡೆಯಿತು.


ಈ ಸಂದರ್ಭದಲ್ಲಿ ರಾಷ್ಟ್ರೀಯ ಪುರಸ್ಕೃತ ಕುಮಾರ್ ಪೆರ್ನಾಜೆ- ಸೌಮ್ಯ ಪೆರ್ನಾಜೆ ದಂಪತಿಗಳಿಗೆ ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಸವಿತಾ ಕೋಡಂದೂರ್ ಮತ್ತು ರಘುರಾಮ ಶಾಸ್ತ್ರಿ ಕೊಡಂದೂರ್ ಶಾಲು ಹೊದಿಸಿ ಸ್ಮರಣಿಕೆಯನ್ನಿತ್ತು ಗೌರವಿಸಿದರು.


ವೇದಿಕೆಯಲ್ಲಿ ಗೋಪಾಲಕೃಷ್ಣ ನಾಯಕ್ ಪಡಿಬಾಗಿಲು, ವಿದ್ವಾನ್ ಡಾ. ಎ ಆರ್ ನಾರಾಯಣ ಪ್ರಕಾಶ್ ಕ್ಯಾಲಿಕಟ್, ವಿದ್ವಾನ್ ಕೊಂಡಪಪಳ್ಳಿ ಗೋಪ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪದ್ಮರಾಜ ಚಾರ್ಮಾಕ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top