ತರಬೇತಿಗೆ ಅರ್ಜಿ ಆಹ್ವಾನ

Upayuktha
0



ಉಡುಪಿ: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವತಿಯಿಂದ ಎಲೆಕ್ಟ್ರಾನಿಕ್ ಪ್ರತಿಕೋದ್ಯಮದ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಈಗಾಗಲೇ ಎಸ್.ಎಸ್.ಎಲ್.ಸಿ, ಪಿಯು.ಸಿ ಹಾಗೂ ಡಿಪ್ಲೋಮಾ ವ್ಯಾಸಂಗ ಪೂರ್ಣಗೊಳಿಸಿರುವ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಅಭ್ಯರ್ಥಿಗಳಿಗೆ ವಸತಿ ಸಹಿತ 60 ದಿನಗಳ ಕಾಲ ಪತ್ರಿಕೋದ್ಯಮ ಎಲೆಕ್ಟ್ರಾನಿಕ್ ವಿಷಯದಲ್ಲಿ ಪ್ರಾಯೋಗಿಕ ತರಬೇತಿ ಮತ್ತು ಫೀಲ್ಡ್ ಅನುಭವವನ್ನು ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.



ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಾ.ಬಿ. ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಎರಡನೇ ಮಹಡಿ, ಬಿ ಬ್ಲಾಕ್, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು  ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top