ಉಡುಪಿ: ಭಗವದ್ಗೀತೆ ಉಪನ್ಯಾಸ, ಸನ್ಮಾನ

Upayuktha
0


ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಬೃಹತ್ ಗೀತೋತ್ಸವದ ಅಂಗವಾಗಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ರೋಹಿತ್ ಚಕ್ರತೀರ್ಥ ಇವರಿಂದ ಒಂದು ದಿನದ ಭಗವದ್ಗೀತೆ ಉಪನ್ಯಾಸ ಕಾರ್ಯಾಗಾರ ನಡೆಯಿತು. ಇದರ ಸಮಾರೋಪ ಸಮಾರಂಭ ಕಾರ್ಯಕ್ರಮ ಪರಮಪೂಜ್ಯ ಪರ್ಯಾಯ ಶ್ರೀ ಪುತ್ತಿಗೆ ಉಭಯ ಶ್ರೀಪಾದರು ಹಾಗೂ ಶ್ರೀ ಸುಬ್ರಮಣ್ಯ ಮಠಾಧೀಶರ ದಿವ್ಯ ಉಪಸ್ಥಿತಿಯಲ್ಲಿ ನೆರವೇರಿತು.


ಈ ಸಂದರ್ಭದಲ್ಲಿ ಪತ್ರಿಕಾ ರಂಗದಲ್ಲಿ ವಿಶೇಷವಾಗಿ ಸಾಧನೆ ಮಾಡಿದ ಸುಭಾಷ್ ಶಿರಿಯ ಇವರನ್ನು ಹಾಗೂ ದಿನೇಶ್ ಕುಲಾಲ್ ಅವರನ್ನು ಶ್ರೀಕೃಷ್ಣಾಗೀತಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top