ಪೆರ್ನಾಜೆ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಯುನಿವರ್ಸಿಟಿ ಮೈಸೂರು ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯಲ್ಲಿ ಜೂನಿಯರ್ ವಿಭಾಗದಲ್ಲಿ ಸ್ವರ ಸಿಂಚನ ಸಂಗೀತ ಶಾಲೆಯ ಆರು ಮಂದಿ ಹಾಗೂ ಸೀನಿಯರ್ ವಿಭಾಗದಲ್ಲಿ ಐದು ಮಂದಿ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿ ಶೇಕಡ 100% ಫಲಿತಾಂಶ ದಾಖಲಿಸಿದೆ. ಎಂದು ಸ್ವರ ಸಿಂಚನ ಸಂಗೀತ ಶಾಲೆಯ ಶಿಕ್ಷಕಿ ಶ್ರೀಮತಿ ಸವಿತಾ ಕೋಡಂದೂರು ತಿಳಿಸಿದ್ದಾರೆ.
ಜೂನಿಯರ್ ವಿಭಾಗದಲ್ಲಿ: ಅಶ್ವಿನಿ, ಸಾತ್ವಿಕ, ರಿತ್ವಿಕ ಇಂಚರ, ಶ್ರೀಮತಿ ಪುಷ್ಪ ಬಲ್ಲಾಳ್ ಹಾಗೂ ಶ್ರೀಮತಿ ವಾಣಿ
ಸೀನಿಯರ್ ವಿಭಾಗದಲ್ಲಿ: ಶ್ರೀಮತಿ ಪ್ರತಿಭಾ, ಪಲ್ಲವಿ, ಭಾಗ್ಯಶ್ರೀ, ಕಿರಣ್ ಶ್ರೀ, ಮನೋಜ್ಞ.
ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವರ ಸನ್ನಿಧಿಯಲ್ಲಿ ಜ.16 ಸ್ವರ ಸಿಂಚನ ಸಂಗೀತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ ಮಧುರ ಗಾನ ವೈಭವ ನಡೆಯಲಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ