ರಾಘವೇಂದ್ರ ಪ್ರಭು ಕರ್ವಾಲು ಅವರಿಗೆ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕ ಪ್ರಶಸ್ತಿ

Upayuktha
0



ಉಡುಪಿ: ಸಹರಾ ಬುಕ್ ಆಫ್ ಸ್ಟಾರ್ ರೆಕಾರ್ಡ್ ಸಂಸ್ಥೆ ವತಿಯಿಂದ ನೀಡಲಾಗುವ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕ ಪ್ರಶಸ್ತಿ ಪತ್ರವನ್ನು ಉಡುಪಿಯ ರಾಘವೇಂದ್ರ ಪ್ರಭು, ಕರ್ವಾಲು ರವರು ಪಡೆದುಕೊಂಡಿದ್ದಾರೆ. ಸಾಮಾಜಿಕ ಸೇವಾ ಮತ್ತು ರಕ್ತದಾನ ವಿಭಾಗದಲ್ಲಿ ಸಾಧನೆಗೈದ ಯುವಜನರಿಗೆ ಈ ಗೌರವ ನೀಡಲಾಗುತ್ತದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top