ಜನವರಿ 16, ಹರಿನಾಮ ಸಂಕೀರ್ತನೆ

Upayuktha
0




ಬೆಂಗಳೂರು: ಜಯನಗರ 5ನೇ ಬಡಾವಣೆಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಆರ್.ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ.


ಜನವರಿ 16, ಗುರುವಾರ ಸಂಜೆ 5-30ಕ್ಕೆ ವಿದುಷಿ  ವಿಜಯ ದಾಮೋದರ ಭಟ್ ಇವರ ಶಿಷ್ಯೆಯರಾದ  ಲತಾ ಸಂತೋಷ್ ಮತ್ತು ವಾಣಿ ಜಗದೀಶ್ ಇವರಿಂದ "ಹರಿನಾಮ ಸಂಕೀರ್ತನೆ" ಏರ್ಪಡಿಸಿದ್ದು,  ಪ್ರಣೀತ್ ಮತ್ತು ಕಾರ್ತಿಕ್ ವಾದ್ಯ ಸಹಕಾರ ನೀಡಲಿದ್ದಾರೆ. ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ 5ನೇ ಬಡಾವಣೆ, ಬೆಂಗಳೂರು-41


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top