ಬೆಂಗಳೂರು: ಮಲ್ಲೇಶ್ವರದ ಈಜುಕೊಳದ ಬಡಾವಣೆಯ ಸುಧೀಂದ್ರ ನಗರದ 6ನೇ ಅಡ್ಡರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಇಂದು ಶ್ರೀ ಪುರಂದರದಾಸರ ಆರಾಧನೋತ್ಸವ ಮತ್ತು ಮಧ್ವ ನವರಾತ್ರೋತ್ಸವ ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾದವು.
ಈ ಕಾರ್ಯಕ್ರಮ ಜನವರಿ 20 ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದ್ದು, ಉಡುಪಿ ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಶ್ರೀಪಾದಂಗಳವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮತ್ತು ಅನುಗ್ರಹ ಸಂದೇಶದೊಂದಿಗೆ ನೆರೆದಿದ್ದ ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ ನೀಡಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ