ಬಳ್ಳಾರಿ: ವಾರ್ತಾ ಇಲಾಖೆಯಲ್ಲಿ 76 ನೇ ಗಣರಾಜ್ಯೋತ್ಸವ

Chandrashekhara Kulamarva
0

ಬಳ್ಳಾರಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿ ಆವರಣದಲ್ಲಿ 76ನೇ ಗಣರಾಜ್ಯೋತ್ಸವದ ದಿನಾಚರಣೆ ಅಂಗವಾಗಿ ಇಲಾಖೆಯ ಪ್ರಥಮ ದರ್ಜೆ ಸಹಾಯಕ ವಿ.ಸಿ.ಗುರುರಾಜ ಅವರು ಧ್ವಜಾರೋಹಣ ನೆರವೇರಿಸಿದರು. 


ಈ ಸಂದರ್ಭದಲ್ಲಿ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು.ಈ ವೇಳೆ ಕಚೇರಿಯ ಸಿಬ್ಬಂದಿಗಳಾದ ವಿಜಯಕುಮಾರ, ರೋಜ ಮೇರಿ, ವಿ.ಹನುಮಂತ, ಮಲ್ಲೇಶಪ್ಪ, ಶ್ರೀಧರ್ ಕವಾಲಿ, ಹನುಮೇಶ, ತೇಜ, ದಿವಾಕರ, ಪತ್ರಕರ್ತರಾದ ಮಲ್ಲಿಕಾರ್ಜುನ ಚಿಲ್ಕರಾಗಿ, ರಮೇಶ್ ಹಾಗು ಪೀರಸಾಬ್  ಮತ್ತಿತರರು ಉಪಸ್ಥಿತರಿದ್ದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
To Top