ಬೆಂಗಳೂರು: ಜ.4ಕ್ಕೆ "ಊಂಜಲ್ ಸಂಗೀತೋತ್ಸವ"

Upayuktha
0

 


ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂ ಧರ್ಮ ಪ್ರಚಾರ ಪರಿಷತ್ ವತಿಯಿಂದ ಜನವರಿ 4, ಶನಿವಾರ ಸಂಜೆ 6-00 ಗಂಟೆಗೆ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರಸ್ವಾಮಿ ದೇವಸ್ಥಾನ (ಟಿಟಿಡಿ)ದಲ್ಲಿ ಶೃತಿ ಕಾರಕೋಡ್ಲು ಇವರಿಂದ "ಊಂಜಲ್ ಸಂಗೀತೋತ್ಸವ" ಕಾರ್ಯಕ್ರಮ ಏರ್ಪಡಿಸಿದೆ.

ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ  ಎಂ.ಎಸ್. ಗೋವಿಂದಸ್ವಾಮಿ ಮತ್ತು ಮೃದಂಗ ವಾದನದಲ್ಲಿ ಮುರಳಿ ನಾರಾಯಣರಾವ್ ಸಾಥ್ ನೀಡಲಿದ್ದಾರೆ ಎಂದು ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top