ಶ್ರೀ ಕ್ಷೇತ್ರ ಧ. ಗ್ರಾ. ಯೋಜನೆಯ 'ವಾತ್ಸಲ್ಯ ಮನೆ' ನಿರ್ಮಾಣಕ್ಕೆ ಭೂಮಿ ಪೂಜೆ

Upayuktha
0


ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವಿಟ್ಲ ತಾಲೂಕಿನ ಅಳಿಕೆ ವಲಯದ ಮುಳಿಯ ಗ್ರಾಮದ ವಾತ್ಸಲ್ಯ ಸದಸ್ಯೆ ಸರಸ್ವತಿಯವರಿಗೆ ಕ್ಷೇತ್ರದಿಂದ ಮಂಜೂರಾದ 'ವಾತ್ಸಲ್ಯ ಮನೆ' ನಿರ್ಮಾಣ ಕಾಮಗಾರಿಗೆ ಚಾಲನೆಯನ್ನು ತಾಲ್ಲೂಕು ಯೋಜನಾಧಿಕಾರಿ ರಮೇಶ್ ಸರ್ ನೀಡಿದರು.


ಈ ಸಂದರ್ಭ ವಾತ್ಸಲ್ಯ ಸದಸ್ಯರಾದ ಸರಸ್ವತಿ, ಅಳಿಕೆ ವಲಯ ವಲಯಾಧ್ಯಕ್ಷ ರಾಜೇಂದ್ರ ರೈ, ಜನ ಜಾಗೃತಿ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ, ಒಕ್ಕೂಟದ ಅಧ್ಯಕ್ಷ ಉದಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರತಿನಿಧಿ ದೀಪಕ್, ಘಟಕ ಸದಸ್ಯರು, ವಲಯ ಮೇಲ್ವಿಚಾರಕರು, ತಾಲ್ಲೂಕು ಸಮನ್ವಯಾಧಿಕಾರಿ, ಸೇವಾಪ್ರತಿನಿಧಿಗಳು, ಒಕ್ಕೂಟ ಪದಾಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top