ಪುತ್ತೂರು: ಬೆಂಗಳೂರಿನ ಐ ವೇವ್ ಸಿಸ್ಟಂ ಟೆಕ್ನಾಲಜಿ ಆಫ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಕಾಲೇಜಿನಲ್ಲಿ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿಗಳಾದ ದುರ್ಗಾ ಲಕ್ಷ್ಮಿ ಶೆಣೈ, ಮನ್ವಿತಾ ಎಸ್, ಧನುಷ್ ಜಿ ಇವರು ಅಕೌಂಟೆಂಟ್ ಹುದ್ದೆಗೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಉದ್ಯೋಗ ಹಾಗೂ ತರಬೇತಿ ಘಟಕದ ಸಂಯೋಜಕರು ತಿಳಿಸಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಶುಭಹಾರೈಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ