ಮಂಗಳೂರು: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾಲಯವು 2024ನೇ ಸಾಲಿನಲ್ಲಿ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಪರೀಕ್ಷೆಯ ಜೂನಿಯರ್ ವಿಭಾಗದಲ್ಲಿ ಮಂಗಳೂರು ಶಾರದಾ ವಿದ್ಯಾಲಯದ 7ನೇ ತರಗತಿ ವಿದ್ಯಾರ್ಥಿನಿ ಶ್ರೀಮಯಿ ಜಿ.ಎಸ್. ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರು ಶೇ.91.25 ಅಂಕ ಗಳಿಸಿದ್ದಾರೆ.
ಈಕೆ ರಜನಿ ವರುಣ್ ಗೋರೆ ಅವರ ಶಿಷ್ಯೆ. ಮಂಗಳೂರಿನ ಲೆಕ್ಕ ಪರಿಶೋಧಕ ಶಿವ ಕುಮಾರ್ ಹಾಗೂ ಶ್ರೀನಿವಾಸ್ ತಾಂತ್ರಿಕ ಮಹಾವಿದ್ಯಾಲಯದ ಅಧ್ಯಾಪಕಿ ಸಹನಾ ಜಿ.ಕೆ. ದಂಪತಿ ಪುತ್ರಿ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ