ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಪುಸ್ತಕ ಪ್ರದರ್ಶನ, ಮಾರಾಟ ಮಳಿಗೆಗಳಿಗೆ ಅವಕಾಶ

Upayuktha
0 minute read
0



ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಬರುವ ಫೆಬ್ರವರಿ 21 ಮತ್ತು 22ರಂದು ಮಂಗಳೂರು ವಿಶ್ವವಿದ್ಯಾನಿಲಯದ, ಮಂಗಳ ಸಭಾಂಗಣದಲ್ಲಿ ಡಾ.ಪ್ರಭಾಕರ ಶಿಶಿಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ .


ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮಾರಾಟ ಮತ್ತು ಇತರ ಮಳಿಗೆಗಳಿಗೆ ಅವಕಾಶವಿದೆ. ಮಳಿಗೆಗಳ ವ್ಯವಸ್ಥೆಗೆ ಫೆಬ್ರವರಿ 5 ರೊಳಗೆ ಪುಸ್ತಕ ಮಳಿಗೆ ಮತ್ತು ಇತರೆ ಮಾರಾಟ ಮಳಿಗೆ ಸಮಿತಿ ಸಂಚಾಲಕ ತ್ಯಾಗಂ ಹರೇಕಳ 890 48 42 624, ಪ್ರಸಾದ ಎಸ್,83 174 447 93 ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top