ದ.ಕ ಜಿಲ್ಲಾ ಸಾಹಿತ್ಯ ಸಮ್ಮೇಳನ- ಪುಸ್ತಕ ಬಿಡುಗಡೆಗೆ ಆಹ್ವಾನ

Upayuktha
0


ಮಂಗಳೂರು: ಫೆಬ್ರುವರಿ 21 ಮತ್ತು 22 ರಂದು ನಡೆಯಲಿರುವ ದ.ಕ ಜಿಲ್ಲಾ 27ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೃತಿ ಬಿಡುಗಡೆಗೆ ಅವಕಾಶ ಕಲ್ಪಿಸಿದ್ದು ಆಸಕ್ತ ಲೇಖಕರು / ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. 


ಸಮ್ಮೇಳನವು ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳ ಸಭಾಂಗಣದಲ್ಲಿ ನಡೆಯಲಿದ್ದು ಯಾವುದೇ ಪ್ರಕಾರದ ಕನ್ನಡ ಪುಸ್ತಕಗಳ ಬಿಡುಗಡೆಗೆ ಅವಕಾಶವಿದೆ. ಆಸಕ್ತರು ವಿವರಗಳಿಗೆ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಡಾ.ಧನಂಜಯ ಕುಂಬ್ಳೆ, (ಸಂಪರ್ಕ 8310300875) ಇವರನ್ನು ಸಂಪರ್ಕಿಸಬಹುದು ಎಂದು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top