ಮಂಗಳೂರು: ಭಾರತ ಚುನಾವಣಾ ಆಯೋಗ ಮತದಾರರ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ -2025 ರ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 18,13,556 ಮತದಾರರು ಇದ್ದಾರೆ.
ಈ ಪೈಕಿ ಪುರುಷರು-884373, ಮಹಿಳೆಯರು – 929115, ಮಂಗಳಮುಖಿಯರು-68 ಇದ್ದಾರೆ.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸೋಮವಾರ ತಮ್ಮ ಕಚೇರಿಯಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮತದಾರರ ಪಟ್ಟಿಯನ್ನು ಹಸ್ತಾಂತರಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ