ಓಂ ಚಂಡಿಕಾ ಸೇವಾ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಅಗೋರಿ ಚಿದಂಬರ್ ಯೋಗಿ ಆಯ್ಕೆ

Upayuktha
0




ದಾವಣಗೆರೆ :12ಎ ಮತ್ತು80ಜಿ ಮಾನ್ಯತೆ ಪಡೆದಿರುವ ಓಂ ಚಂಡಿಕಾ ಸೇವಾ ಟ್ರಸ್ಟ್ನ ನೂತನ ಅಧ್ಯಕ್ಷರಾಗಿ ಈ ಟ್ರಸ್ಟ್ನ ಅಗೋರಿ ಚಿದಂಬರ್ ಯೋಗಿ ಆಯ್ಕೆಯಾಗಿದ್ದಾರೆ ಎಂದು ಟ್ರಸ್ಟ್ನ ಗೌರವ ಸಲಹೆಗಾರರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ. 


ಹೋಲಿಸ್ಟಿಕ್ ಕಲ್ಯಾಣ, ಆಧ್ಯಾತ್ಮಿಕ ಬೆಳವಣಿಗೆ ಸಾಮಾಜಿಕ ಕಾಳಜಿಯ ಸಮುದಾಯ ಸೇವೆಯನ್ನು ಉತ್ತೇಜಿಸುವ ಮೂಲಕ ಸಮತೋಲನದ ಶಾಂತಿಯುತ ಮತ್ತು ಆಧ್ಯಾತ್ಮಿಕತೆಯಿಂದ ಕೊಡಿದ ಸಮಾಜವನ್ನು ನಿರ್ಮಿಸುವ ಈ ಸಂಘಟನೆಯ ಕುರಿತು ಹೆಚ್ಚಿನ ಮಾಹಿತಿಗೆ9380389236  ಈ ಸಹಾಯವಾಣಿಗೆ ಸಂಪರ್ಕಿಸಬಹುದು ಎಂದು ಈ ಸಂಘಟನೆಯ ಪದಾಧಿಕಾರಿಗಳು ಸರ್ವ ಸದಸ್ಯರು ವಿನಂತಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top