ದಾವಣಗೆರೆ: ಬೆಳಗಾವಿಯ ಕಸ್ತೂರಿ ಸಿರಿಗನ್ನಡ ವೇದಿಕೆಯ ಆಶ್ರಯದಲ್ಲಿ ಜನವರಿ 26 ರಂದು ನಡೆಯುವ ಸಮಾರಂಭದಲ್ಲಿ ದಾವಣಗೆರೆಯ ಬಹುಮುಖ ಪ್ರತಿಭೆ ವಿವಿಧ ಸಂಘಟನೆಗಳ ನಿರಂತರ ಕಠಿಣ ಪರಿಶ್ರಮದ 4 ದಶಕಗಳ ಕಾಲ ಶೈಕ್ಷಣಿಕ, ಸಾಮಾಜಿಕ, ಆಧ್ಯಾತ್ಮಗಳ ಕಾಳಜಿಯ ಸಾಧನೆಯನ್ನು ಗುರುತಿಸಿ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು “ಜ್ಞಾನ ವಿಭೂಷಣ” ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ|| ಎಲ್.ಹೆಚ್. ಪೆಂಡಾರಿ ತಿಳಿಸಿದ್ದಾರೆ.
ನಿರಂತರವಾಗಿ ರಾಜ್ಯ, ರಾಷ್ಟ್ರ, ಪ್ರಶಸ್ತಿಗಳನ್ನು ಮುಡಿಗೇರಿಸುತ್ತಿರುವ ಶೆಣೈಯವರಿಗೆ ಕಲಾಕುಂಚ, ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ