ವಿರಕ್ತಮಠದ ಗುರುಗಳಾದ ಡಾ. ಬಸವಪ್ರಭು ಸ್ವಾಮೀಜಿಯವರಿಗೆ ಕಲಾಕುಂಚದಿಂದ ಸನ್ಮಾನ

Upayuktha
0

 



ದಾವಣಗೆರೆ: ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯಿಂದ ಇತ್ತೀಚಿಗೆ ವಿರಕ್ತಮಠದ ಗುರುಗಳಾದ ಡಾ. ಬಸವಪ್ರಭು ಸ್ವಾಮೀಜಿಯವರಿಗೆ ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಡಾಕ್ಟರೇಟ್ ಪದವಿ ಪುರಸ್ಕೃತರಾಗಿದ್ದರೆ. ನಗರದ ಜಯದೇವ ಸಾಂಸ್ಕೃತಿಕ ಭವನದಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಸ್ಮರಣಿಕೆಯೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.

 

ವೇದಿಕೆಯಲ್ಲಿ ಕಲಾಕುಂಚ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ, ಕಲಾಕುಂಚ ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ  ಜ್ಯೋತಿ ಗಣೇಶ್‌ಶೆಣೈ, ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ದಂಪತಿಗಳು ಗೌರವ ಅಧ್ಯಕ್ಷರಾದ  ವಸಂತಿ ಮಂಜುನಾಥ್, ಕಲಾಕುಂಚ ಸದಸ್ಯರಾದ  ಶಿವರುದ್ರಮ್ಮ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top