ಕಾನೂನು ಪದವೀಧರರಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

Upayuktha
0

 


ಉಡುಪಿ: ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನವ ಕಾನೂನು ಪದವೀಧರರಿಗೆ ಮಾಹೆಯಾನ 2000 ರೂ. ನಂತೆ ಪೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಧಾನ ಜಿಲ್ಲಾ ನ್ಯಾಯಾಧೀಶರ ಕಚೇರಿ, ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣ, ಉಡುಪಿ ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ನ್ಯಾಯಾಲಯದ ಕಚೇರಿ ಪ್ರಕಟಣೆ ತಿಳಿಸಿದೆ.  


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top