ಕತಾರಿನಲ್ಲಿ ಸಿಗ್ಟಾ ಪ್ರಶಸ್ತಿ ಪಡೆದ ಕನ್ನಡಿಗ ಸುಬ್ರಹ್ಮಣ್ಯ ಹೆಬ್ಬಾಗಿಲು

Upayuktha
0


ದೋಹಾ: ಇತ್ತೀಚೆಗೆ ಕತಾರಿನಲ್ಲಿರುವ ದೋಹಾದಲ್ಲಿ ನಡೆದ 'ದಕ್ಷಿಣ ಭಾರತ ಪ್ರತಿಭಾನ್ವೇಷಣೆಯ ಪ್ರಶಸ್ತಿ ಪ್ರದಾನ ಸಮಾರಂಭ 2024 ರಲ್ಲಿ ಕರ್ನಾಟಕದ ಬೈಂದೂರು ಮೂಲದವರಾದ ಕತಾರಿನ ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಅವರಿಗೆ ಸಮುದಾಯ ಸಮರ್ಥ ಸೇವಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. 


ಈ ಪ್ರಶಸ್ತಿಯು ಸುಬ್ರಹ್ಮಣ್ಯ ಹೆಬ್ಬಾಗಿಲು ಅವರ ಅಪ್ರತಿಮ ಕೊಡುಗೆ ಹಾಗೂ ಅಚಲ ಸೇವೆಯನ್ನು ಗುರುತಿಸಿ ನೀಡಲಾಗಿದೆ. ಮುಂಬರುವ ದಿನಗಳಲ್ಲೂ ಸಮುದಾಯದ ಅಭ್ಯುದಯಕ್ಕೆ ಇವರರ ಕೊಡುಗೆ ಮುಂದುವರೆಯಲಿ. ಇವರು ಕತಾರಿನಲ್ಲಿ ಕಳೆದ 15 ವರ್ಷಗಳಿಗಿಂತ ಹೆಚ್ಚು ಕಾಲ ವಾಸಿಸುತ್ತಿದ್ದು ಹಲವಾರು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮಗಳಲ್ಲಿ ತಮ್ಮನ್ನು ತಾವು ತೊಡಗಿಸಿ ಕೊಂಡು ಭಾರತೀಯ ಸಮುದಾಯದ ಅಭಿವೃದ್ಧಿ ಹಾಗೂ ಏಳಿಗೆಗೆ ಶ್ರಮಿಸುತ್ತಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top