ಕಾವೂರು ಬಿಜಿಎಸ್ ಶಾಖಾ ಮಠದ ರಜತ ಮಹೋತ್ಸವ: ಶಾಸಕ ಡಾ. ಭರತ್ ಶೆಟ್ಟಿ, ಸಚಿವ ಜೋಷಿ ಭಾಗಿ

Upayuktha
0


ಮಂಗಳೂರು: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದಲ್ಲಿ ನಡೆಯುತ್ತಿರುವ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲ ಗಂಗಾಧರನಾಥ ಮಹಾಸ್ವಾಮೀಜಿ ಅವರ ಪಟ್ಟಾಭಿಷೇಕದ ಸುವರ್ಣ ಸಂಪನ್ನ ಮಹೋತ್ಸವ ಹಾಗೂ ಶಾಖಾಮಠದ ರಜತ ಮಹೋತ್ಸವದ ಎರಡನೇ ದಿನದ ವಿವಿಧ ಪುಣ್ಯ ಕಾರ್ಯಗಳಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹಾಗೂ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿ ಅನುಗ್ರಹ ಪಡೆದುಕೊಂಡರು.


ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾಮಠದ ಭಕ್ತ ವೃಂದ ಹಾಗೂ ಊರ ಸಮಸ್ತರಿಂದ ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿಯವರಿಗೆ ತುಲಾಭಾರ ಸೇವೆ ನೆರೆವೇರಿತು.ಈ ಪುಣ್ಯ ಕಾರ್ಯದಲ್ಲಿ ಅಪಾರ ಸಂಖ್ಯೆಯ ಭಕ್ತವೃಂದ ಪಾಲ್ಗೊಂಡು ಪುನೀತರಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top