ಗಣರಾಜ್ಯೋತ್ಸವ ಪರೇಡ್ ನಲ್ಲಿ ವಿವಿ ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳು

Chandrashekhara Kulamarva
0

 


ಮಂಗಳೂರು: 
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ, ಎನ್ಸಿಸಿ ನೌಕಾದಳದ ಕೆಡೆಟ್ಗಳಾದ ಪ್ರಥಮ ಬಿಬಿಎಯ ಎಸ್ಸಿಸಿ ಧನಪತ್ ಕುಮಾರ್ ಮಾಲಿ, ದ್ವಿತೀಯ ಬಿಎಯ ಸಿಡಿಟಿ ಶ್ರೀನಿವಾಸ್ ಪಿ, ಆಲ್ ಇಂಡಿಯಾ ಗಾರ್ಡ್ ಆಫ್ ಹಾನರ್ ಹಾಗೂ ಪಿಎಂ ರ‍್ಯಾಲಿಯಲ್ಲಿ ಕರ್ನಾಟಕ ಹಾಗೂ ಗೋವಾ ಡೈರೆಕ್ಟರೇಟ್ ಅನ್ನು ಪ್ರತಿನಿಧಿಸಲಿದ್ದಾರೆ. 


6 ವರ್ಷಗಳ ನಂತರ ಮಂಗಳೂರು ವಿವಿ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆಯಾಗಿದ್ದು, ಪ್ರಾಂಶುಪಾಲ ಡಾ.ಗಣಪತಿ ಗೌಡ ಮತ್ತು ನೌಕಾದಳದ ಅಧಿಕಾರಿ ಲೆ.ಕಮಾಂಡರ್ ಡಾ.ಯತೀಶ್ ಕುಮಾ‌ರ್ ಶುಭ ಹಾರೈಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top