ಜ.25-26: ಮುಳಿಯ ರಾಷ್ಟ್ರ ಸಿಂಚನ ಆನ್‌ಲೈನ್ ನೃತ್ಯ ಸ್ಪರ್ಧೆ

Upayuktha
0



ಪುತ್ತೂರು: ನಾವೀನ್ಯ ಹಾಗೂ ಪರಿಶುದ್ಧ ಆಭರಣಗಳ ಮನೆಮಾತಾಗಿರುವ ಮುಳಿಯ ಜ್ಯುವೆಲ್ಸ್ ಗಣರಾಜ್ಯೋತ್ಸವದ ಪ್ರಯುಕ್ತ ಜ.25 ಹಾಗೂ 26ರಂದು ಮುಳಿಯ ರಾಷ್ಟ್ರ ಸಿಂಚನ ಆನ್ ಲೈನ್ ನೃತ್ಯ ಸ್ಪರ್ಧೆಯನ್ನು ಹಮ್ಮಿಕೊಂಡಿದೆ.


ಸೋಲೋ ವಿಭಾಗದಲ್ಲಿ ಮೊದಲ 100 ಮಂದಿಗೆ ಅವಕಾಶವನ್ನು ಕಲ್ಪಿಸಲಾಗಿದ್ದು, 12ರಿಂದ 20 ವರ್ಷ ವಯೋಮಿತಿಯ ಹಾಗೂ ಸಾರ್ವಜನಿಕ ವಿಭಾಗ 21 ವರ್ಷ ಮೇಲ್ಪಟ್ಟು ಎರಡು ವಿಭಾಗದಲ್ಲಿ ನಡೆಯಲಿದೆ. ಗ್ರೂಪ್ ವಿಭಾಗದಲ್ಲಿ ಮೊದಲ 35 ಗುಂಪುಗಳಿಗೆ ಅವಕಾಶವನ್ನು ಕಲ್ಪಿಸಲಾಗಿದೆ.


ಹೆಸರು ನೊಂದಾಯಿಸಲು ಜ.23 ಕೊನೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗೆ 9353030916 ಸಂಪರ್ಕಿಸಬಹುದು. ಸ್ಪರ್ಧೆಯ ಮೊದಲು ಕರೆಯ ಮೂಲಕ ಮಾಹಿತಿಯನ್ನು ನೀಡಬೇಕಾಗಿದ್ದು, ಸ್ಪರ್ಧೆಯು ಝೂಮ್ ಮುಖಾಂತರ ನಡೆಯಲಿದೆ. ದೇಶಭಕ್ತಿ ಗೀತೆಗೆ ಅಥವಾ ಚಲನಚಿತ್ರದ ದೇಶಭಕ್ತಿ ಗೀತೆಗೆ ನೃತ್ಯ ಮಾಡಬಹುದು. ವೈಯಕ್ತಿ ವಿಭಾಗದ ಸ್ಪರ್ಧಿಗೆ ೨ರಿಂದ ೩ ನಿಮಿಷ ಹಾಗೂ ಗುಂಪಿಗೆ 4-5 ನಿಮಿಷ ಸಮಯವಕಾಶವನ್ನು ನೀಡಲಾಗಿದೆ. ತೀರ್ಪುಗಾರರ ತೀರ್ಮಾನ ಅಂತಿಮವಾಗಿರುತ್ತದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Advt Slider:
To Top