ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇ 100 ಫಲಿತಾಂಶ

Upayuktha
0


ಪಾಣಾಜೆ: ಕರ್ನಾಟಕ ಶಿಕ್ಷಣ ಮಂಡಳಿ ನಡೆಸಿದ 2024-2025 ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಪಾಣಾಜೆ ಸುಬೋಧ ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ ಲಭಿಸಿರುತ್ತದೆ. ಹೈಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ ಒಟ್ಟು 12 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ 9  ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೆರ್ಗಡೆಯಾಗಿರುತ್ತಾರೆ. ಸಿಂಚನ ಎಸ್, ಜಿತೇಶ್ ಮತ್ತು ಶಝಾನ್ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು.


ಲೋಯರ್ ಗ್ರೇಡ್ ಪರೀಕ್ಷೆಗೆ ಹಾಜರಾದ ಒಟ್ಟು 9 ವಿದ್ಯಾರ್ಥಿಗಳೂ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ ಶಾಲೆಗೆ 100 ಶೇಕಡಾ ಫಲಿತಾಂಶ ಲಭಿಸಿರುತ್ತದೆ ಎಂದು ಶಾಲಾ ಸಂಚಾಲಕರಾದ ಗಿಳಿಯಾಲು ಮಹಾಬಲೇಶ್ವರ ಭಟ್ ತಿಳಿಸಿರುತ್ತಾರೆ. ವಿದ್ಯಾರ್ಥಿಗಳಿಗೆ ಶಾಲಾ ಚಿತ್ರಕಲಾ ಶಿಕ್ಷಕಿ ಶ್ರೀಮತಿ ಶಾರದಾ ಜಿ ಮಾರ್ಗದರ್ಶನ ನೀಡಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Advt Slider:
To Top