ಉಡುಪಿ: ಉತ್ತರ ಪ್ರದೇಶದ ಪ್ರಯಾಗರಾಜದಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಶುಕ್ರವಾರ (ಜ.24) ಭೇಟಿ ನೀಡಿ ಪವಿತ್ರ ನದೀ ಸ್ನಾನಗೈಯುವರು.
ಸಂತರ ಸಭೆಯಲ್ಲಿ ಭಾಗಿ: ಇದೇ ಸಂದರ್ಭದಲ್ಲಿ ವಿಶ್ವ ಹಿಂದು ಪರಿಷತ್ ಕೇಂದ್ರೀಯ ಮಂಡಳಿ ಆಶ್ರಯದಲ್ಲಿ ನಡೆಯುವ ಅಖಿಲ ಭಾರತ ಸಂತರ ಸಭೆಯಲ್ಲೂ ಭಾಗವಹಿಸಲಿರುವರು ಎಂದು ಶ್ರೀ ಮಠದ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ