ಅಕ್ಷಯ ಕಾಲೇಜಿನಲ್ಲಿ 76ನೇ ವರ್ಷದ ಗಣರಾಜ್ಯೋತ್ಸವ

Upayuktha
0



ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ  ಇದರ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.  ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಅಕ್ಷಯ ಕಾಲೇಜಿನ  ಆಡಳಿತ ಅಧಿಕಾರಿ ಅರ್ಪಿತ್ ಟಿ ಎ  ಇವರು ಧ್ವಜಾರೋಹಣ ನೆರವೇರಿಸಿದರು.  


ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ನವೀನ್ ಕುಮಾರ್  ಉಪಸ್ಥಿತರಿದ್ದರು  ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ ಕುಮಾರಿ ವಿಂದುಶ್ರೀ ಕಾರ್ಯಕ್ರಮವನ್ನು ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top