ಟೆನ್ನಿಕಾಯ್ಟ್ ಸ್ಪರ್ಧೆ: ರಾಜ್ಯಮಟ್ಟದ ಕ್ರೀಡಾಕೂಟ 2024-25

Upayuktha
0

ಫಿಲೋಮಿನಾ ಪ ಪೂ ಕಾಲೇಜಿನ ಅಂಜನ್ ಗೌಡ ಜೆ. ಬಿ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ




ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ), ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ),ಯಾದಗಿರಿ ಇದರ ಆಶ್ರಯದಲ್ಲಿ ಜ5 ಮತ್ತು 6 ರಂದು ಯಾದಗಿರಿಯಲ್ಲಿ ನಡೆದ 'ವಿದ್ಯಾರ್ಥಿಗಳ ರಾಜ್ಯಮಟ್ಟದ  ಕ್ರೀಡಾಕೂಟ 2024-25' ಟೆನ್ನಿಕಾಯ್ಟ್  ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಅಂಜನ್ ಗೌಡ ಜಿ.ಬಿ ಇವರು ದಕ್ಷಿಣ ಕನ್ನಡ ಜಿಲ್ಲಾ ತಂಡದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.


ಇವರು ಸೋಮವಾರಪೇಟೆ ನಿವಾಸಿಯಾದ ಜಿ.ಸಿ. ಬಿದ್ದಪ್ಪ ಹಾಗೂ ಮನು ದಂಪತಿಗಳ ಪುತ್ರನಾಗಿರುತ್ತಾರೆ. ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ  ಅಭಿನಂದಿಸಿದರು. ದೈಹಿಕ ಶಿಕ್ಷಕ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top