ಗಣರಾಜ್ಯೋತ್ಸವ ಪಥಸಂಚಲನಕ್ಕೆ ವಿವೇಕಾನಂದ ವಿದ್ಯಾರ್ಥಿ ಸುಜಿತ್‌ ಆಯ್ಕೆ

Chandrashekhara Kulamarva
0




ಪುತ್ತೂರು: ಜನವರಿ 26ರಂದು ನವದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯಲಿರುವ  ಪ್ರಧಾನಮಂತ್ರಿಗಳ ಪಥಸಂಚಲನದಲ್ಲಿ ಭಾಗವಹಿಸಲು ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಪ್ರಸ್ತುತ ವಿವೇಕಾನಂದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಎನ್.ಸಿ.ಸಿ ಕೆಡೆಟ್‌ JUO ಸುಜಿತ್‌ 4/19 KAR BN NCC MADIKERI̧ KARNATAKA ‍‍‌& GOA DIRECTORATE ನ್ನು ಪ್ರತಿನಿಧಿಸಿ ಆಯ್ಕೆಯಾಗಿರುತ್ತಾರೆ. 


ಕಡಬ ತಾಲೂಕಿನ  ರುಕ್ಮಯ್ಯ ಗೌಡ ಹಾಗೂ ಗೀತಾ ದಂಪತಿಗಳ ಪುತ್ರರಾಗಿರುವ ಇವರು ತಮ್ಮ ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಶಾಲೆಯಲ್ಲಿ ಪೂರೈಸಿರುತ್ತಾರೆ.

  

ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಹಾಗೂ ಉಪನ್ಯಾಸಕ ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top