ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Upayuktha
0

 



ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಸಮೃದ್ಧಿ ಜೆ ಶೆಟ್ಟಿ ಜಾರ್ಖಂಡ್‌ ನರಾಂಚಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಶನ್‌ ಆಫ್‌ ಇಂಡಿಯಾ ನಡೆಸುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿರುತ್ತಾರೆ.


ಇವರುನೆಲ್ಲಿ ಕಟ್ಟೆ ಜಗದೀಶ್‌ ಶೆಟ್ಟಿ ಹಾಗೂ ಹರಿಣಾಕ್ಷಿ ಜೆ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ.ಜ್ಯೋತಿ ಮತ್ತು ಯತೀಶ್ ಇವರ  ನೇತೃತ್ವದಲ್ಲಿ ಮಾರ್ಗದರ್ಶನ ಪಡೆದಿರುತ್ತಾರೆ.


ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top