ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎನ್ ಸಿ ಸಿ ನೌಕಾದಳದ ಕೆಡೆಟ್, ತೃತೀಯ ಬಿ.ಕಾಂ. ವಿದ್ಯಾರ್ಥಿನಿ ಹರ್ಷಿತಾ ಕಿರಣ್ ಹೆಗಡೆ ಜ. 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ಪಾಲ್ಗೊಳ್ಳಲು ಆಯ್ಕೆಯಾಗಿದ್ದಾರೆ.
ಕಳೆದ 22 ವರ್ಷಗಳಲ್ಲಿ ಈವರೆಗೆ ಕಾಲೇಜಿನ ನೌಕಾದಳದಿಂದ ಒಟ್ಟು 58 ಕೆಡೆಟ್ ಗಳು ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದಾರೆ. ಪ್ರಸ್ತುತ 59ನೇ ಕೆಡೆಟ್ ಹರ್ಷಿತಾ ಅವರನ್ನು ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ ಹಾಗೂ ಬೋಧಕ ವೃಂದದವರು ಅಭಿನಂದಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ